ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಆಹ್ವಾನಿತ ಹೊನಲು ಬೆಳಕಿನ ಬಾಸ್ಕೆಟ್ ಬಾಲ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ಪಂದ್ಯಾವಳಿಗೆ ಚಾಲನೆ ನೀಡಿದರು.
ದಿನೇಶ್ ಕೆ.ಶೆಟ್ಟಿ ಇತರರು ಉಪಸ್ಥಿತರಿದ್ದರು. ಪಂದ್ಯದಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳು