ಅನ್ನ ಸಂತರ್ಪಣೆ

ಅನ್ನ ಸಂತರ್ಪಣೆ

ಹಿಂದೂ ಮಹಾ ಗಣಪತಿ ಟ್ರಸ್ಟ್ ವತಿಯಿಂದ ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿ   ವಿಸರ್ಜನೆಯು ಇದೇ ದಿನಾಂಕ 14ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಜನರು  ಸರದಿಯಲ್ಲಿ ನಿಂತು ಪ್ರಸಾದ ಸ್ವೀಕರಿಸಿದರು.

error: Content is protected !!