ಕನ್ನಡತಾಯಿ ಭುವನೇಶ್ವರಿ ಮೂರ್ತಿಗೆ ಪುಷ್ಪನಮನ

ಕನ್ನಡತಾಯಿ ಭುವನೇಶ್ವರಿ ಮೂರ್ತಿಗೆ ಪುಷ್ಪನಮನ

ದಾವಣಗೆರೆಯ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರು ಕನ್ನಡತಾಯಿ ಭುವನೇಶ್ವರಿ ಮೂರ್ತಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಲಾ  ತಂಡಗಳೊಂದಿಗೆ ವಿವಿಧ ಸ್ತಬ್ದ ಚಿತ್ರಗಳೊಂದಿಗೆ ಮೆರವಣಿಗೆಗೆ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ ಇಟ್ನಾಳ್, ದಾವಣಗೆರೆ ತಹಸೀಲ್ದಾರ್ ಡಾ. ಎಂ.ಬಿ. ಅಶ್ವಥ್, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ಪಾಲಿಕೆ ಆಯುಕ್ತರಾದ ರೇಣುಕಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

error: Content is protected !!