ತುಳಸಿ ವಿವಾಹ …

ತುಳಸಿ ವಿವಾಹ …

ದಾವಣಗೆರೆ ನಗರದಾದ್ಯಂತ ತುಳಸಿ ವಿವಾಹವನ್ನು ಶುಕ್ರವಾರ ಸಂಜೆ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಕಾರ್ತಿಕ ಮಾಸದ ದ್ವಾದಶಿ ತಿಥಿಯಂದು ತುಳಸಿ ವಿವಾಹ ಅಥವಾ ತುಳಸಿ ಪೂಜೆಯನ್ನು ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪೂಜಾ ವಸ್ತುಗಳಿಗೆ ಬೆಳಿಗ್ಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಉಂಟಾಗಿತ್ತು. 

error: Content is protected !!