ಪ್ರಮುಖ ಸುದ್ದಿಗಳುಬಿಐಇಟಿಯಲ್ಲಿ ಕನ್ನಡ ರಾಜ್ಯೋತ್ಸವNovember 28, 2023November 28, 2023By Janathavani1 ದಾವಣಗೆರೆಯ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ನಾಡಿನ ಸಂಸ್ಕೃತಿ ಪ್ರತಿಬಿಂಬಿಸುವ ವೇಷ ತೊಟ್ಟು ಸಂಭ್ರಮಿಸಿದರು. ದಾವಣಗೆರೆ