ನಗರದಲ್ಲಿ ರಾಜ್ಯ ಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ

ನಗರದಲ್ಲಿ ರಾಜ್ಯ ಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ

ದಾವಣಗೆರೆ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದ ಟೆನ್ನಿಸ್ ಕೋರ್ಟ್‌ನಲ್ಲಿ ಡಿಸ್ಟ್ರಿಕ್ಟ್ ಟೆನ್ನಿಸ್ ಅಸೋಸಿಯೇಷನ್ (ಡಿಟಿಎ) ವತಿಯಿಂದ 3 ದಿನಗಳ ರಾಜ್ಯ ಮಟ್ಟದ ಆಹ್ವಾನಿತ ಟೆನ್ನಿಸ್ ಪಂದ್ಯಾವಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್ ಶುಕ್ರವಾರ ಚಾಲನೆ ನೀಡಿದರು. 

ನಗರದಲ್ಲಿ ರಾಜ್ಯ ಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ - Janathavani

error: Content is protected !!