ದಾವಣಗೆರೆ ದೊಡ್ಡಪೇಟೆಯ ಗುಡ್ಡಾಪುರದ ಶ್ರೀ ದಾನಮ್ಮ ದೇವಿ ಛಟ್ಟಿ ಅಮಾವಾಸ್ಯೆ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಶ್ರೀ ದಾನಮ್ಮ ದೇವಿಗೆ ಅಭಿಷೇಕ ಪೂಜೆ ನಂತರ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಮದುವೆ ಆಗುವವರಿಗೆ ಕಂಕಣ ದಂಡಿ ಹಾಕಿಸುವ ಕಾರ್ಯಕ್ರಮ ನೆರವೇರಿತು. ಗುಡ್ಡಾಪುರದ ಶ್ರೀ ದಾನಮ್ಮ ದೇವಿ ಅಲಂಕಾರ (ಒಳ ಚಿತ್ರ)
December 31, 2024