ದಾವಣಗೆರೆ ಹಳೆಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಕಡೇ ಕಾರ್ತಿಕೋತ್ಸವ ನೆರವೇರಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ದೀಪ ಬೆಳಗಿಸಿ ಕಾರ್ತಿಕೋತ್ಸವಕ್ಕೆ ಚಾಲನೆ ನೀಡಿದರು.
ದಾವಣಗೆರೆ ಹಳೆಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಕಡೇ ಕಾರ್ತಿಕೋತ್ಸವ
![karthika-1 ದಾವಣಗೆರೆ ಹಳೆಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಕಡೇ ಕಾರ್ತಿಕೋತ್ಸವ](https://janathavani.com/wp-content/uploads/2023/12/karthika-1-860x440.jpg)