ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಯ ಕಡೇ ಕಾರ್ತಿಕೋತ್ಸವ ಮಂಗಳವಾರ ಸಂಜೆ ನೆರವೇರಿತು. ಟ್ರಸ್ಟ್ನ ಗೌರವ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಕಾರ್ತಿಕೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ ಮತ್ತಿತರರಿದ್ದರು.
ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಯ ಕಡೇ ಕಾರ್ತಿಕೋತ್ಸವ
