ಗಿರಿಜಾ ಕಲ್ಯಾಣ

ಗಿರಿಜಾ ಕಲ್ಯಾಣ

ದಾವಣಗೆರೆಯ ಡಿ.ದೇವರಾಜ ಅರಸು ಬಡಾವಣೆಯಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದ 26ನೇ ವಾರ್ಷಿಕೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಗುರುವಾರ ಸಂಜೆ ಗಿರಿಜಾ ಕಲ್ಯಾಣ ಕಾರ್ಯಕ್ರಮ ನಡೆಯಿತು. 

error: Content is protected !!