ದಾವಣಗೆರೆಯ ದೃಶ್ಯಕಲಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ಅನ್ವೇಷಕರು ಆರ್ಟ್ ಫೌಂಡೇಶನ್ ವತಿಯಿಂದ ರವೀಂದ್ರ ಹೆಚ್ ಅರಳಗುಪ್ಪಿ ನಟನೆಯ `ಹುತಾತ್ಮರು’ ಏಕ ವ್ಯಕ್ತಿ ನಾಟಕ ಪ್ರದರ್ಶನ ಭಾನುವಾರ ಸಂಜೆ ನಡೆಯಿತು. ಜಾನಪದ ವಿದ್ವಾಂಸ ಡಾ.ಎಂ.ಜಿ. ಈಶ್ವರಪ್ಪ, ಸಾಹಿತಿ ಬಾ.ಮ. ಬಸವರಾಜಯ್ಯ, ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜಯರಾಜ್ ಚಿಕ್ಕಪಾಟೀಲ್, ಪತ್ರಕರ್ತ ಬಿ.ಎನ್. ಮಲ್ಲೇಶ್, ಡಾ. ಹೆಚ್.ವಿಶ್ವನಾಥ್ ಇತರರು ನಾಟಕದ ಉದ್ಘಾಟನೆ ವೇಳೆ ಉಪಸ್ಥಿತರಿದ್ದರು.
January 12, 2025