ಗಾಳಿಪಟದಲ್ಲಿ ಮತದಾನ ಜಾಗೃತಿ

ಗಾಳಿಪಟದಲ್ಲಿ ಮತದಾನ ಜಾಗೃತಿ

ದಾವಣಗೆರೆ, ಏ.22- ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೋಮವಾರ ನಗರದ ಹೈಸ್ಕೂಲ್ ಮೈದಾನದಲ್ಲಿ ಗಾಳಿಪಟ ಹಾರಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಜಿ.ಪಂ. ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ.ಇಟ್ನಾಳ್, ಚುನಾವಣಾ ಐಕಾನ್ ಚಿತ್ರನಟ ಪೃಥ್ವಿ ಶಾಮನೂರ್ ಇತರರು ಈ ಸಂದರ್ಭದಲ್ಲಿದ್ದರು.

error: Content is protected !!