ದಾವಣಗೆರೆ: ನಮನ ಅಕಾಡೆಮಿಯು ಶ್ರೀಲಂಕಾದ ಬೆಸಿಲಿಕ ಸ್ಪೋರ್ಟ್ಸ್ ಅಂಡ್ ಲೀಶರ್ ಅಕಾಡೆಮಿಯೊಂದಿಗೆ ನಗರದ ಬಿಐಇಟಿ ಕಾಲೇಜು ಆವರಣದಲ್ಲಿರುವ ಎಸ್.ಎಸ್. ಮಲ್ಲಿಕಾರ್ಜುನ ಸಾಂಸ್ಕೃತಿಕ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಇಂಡೋ – ಶ್ರೀಲಂಕಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಲ್ಲಿ ಶ್ರೀಲಂಕಾ ಕಲಾವಿದರ ಆಕರ್ಷಕ ನೃತ್ಯ.
December 26, 2024