ಬೆಂಗಳೂರಲ್ಲಿ ರಾಹುಲ್ ಗಾಂಧಿ ಸಭೆ: ಸಂಸದೆ ಡಾ.ಪ್ರಭಾ ಭಾಗಿ

ಬೆಂಗಳೂರಲ್ಲಿ ರಾಹುಲ್ ಗಾಂಧಿ ಸಭೆ: ಸಂಸದೆ ಡಾ.ಪ್ರಭಾ ಭಾಗಿ

ಬೆಂಗಳೂರು, ಜೂ. 7- ಲೋಕಸಭಾ ಚುನಾವಣೆಯಲ್ಲಿ ವಿಜೇತರಾದ ಸಂಸದರು ಮತ್ತು ಪರಾಜಿತ ಅಭ್ಯರ್ಥಿಗಳ ಜೊತೆಗೆ ಎಐಸಿಸಿ‌ ಮುಖಂಡರಾದ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ಫಲಿತಾಂಶದ ಪರಾಮರ್ಷೆ ನಡೆಸಿದರು‌. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ  ಪಕ್ಷದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

error: Content is protected !!