ಪ್ರಮುಖ ಸುದ್ದಿಗಳುಎವಿಕೆ ಕಾಲೇಜಿನಲ್ಲಿ ದೇಶೀ ಕಲರವJuly 4, 2024July 4, 2024By Janathavani0 ದಾವಣಗೆರೆ, ಜು.3- ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಬುಧವಾರ ದೇಶೀ ಕಲರವ ಗ್ರಾಮೀಣ ಸೊಗಡು ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಗ್ರಾಮೀಣ ಉಡುಗೆ ತೊಟ್ಟು ಸಂಭ್ರಮಿಸಿದರು. ಎವಿಕೆ ಕಾಲೇಜು ಪ್ರಾಂಶುಪಾಲರಾದ ಕಮಲಾ ಸೊಪ್ಪಿನ್ ಉತ್ಸವಕ್ಕೆ ಚಾಲನೆ ನೀಡಿದರು. ದಾವಣಗೆರೆ