ದಾವಣಗೆರೆ, ಜು. 14- ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆದ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಇಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಸದಾ ಹೆಲಿಕ್ಯಾಪ್ಟರ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಎಸ್ಸೆಸ್ ಇಂದು ರೈಲಿನಲ್ಲಿ ಪ್ರಯಾಣಿಸಿದರು.
January 9, 2025