ಮೈದುಂಬಿದ ತುಂಗಭದ್ರೆ

ಮೈದುಂಬಿದ ತುಂಗಭದ್ರೆ

ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಉತ್ತಮ ಮಳೆಯಾಗುತ್ತಿರುವ ಕಾರಣ ಹರಿಹರದ ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿದೆ. 

ಜಿಟಿ ಜಿಟಿ ಮಳೆಯ ನಡುವೆಯೇ ಜನರು ನದಿ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ಫೋಟೋ ತೆಗೆದು ಸಂಭ್ರಮಿಸುತ್ತಿದ್ದಾರೆ.

error: Content is protected !!