ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಮಾರಾಟಗಾರರ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ

ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಮಾರಾಟಗಾರರ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ

ದಾವಣಗೆರೆ, ಆ. 12 – ಭದ್ರಾ ಜಲಾಶಯಕ್ಕೆ ದಾವಣಗೆರೆ ತಾಲ್ಲೂಕು ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಮಾರಾಟಗಾರರ ಸಂಘದ ವತಿಯಿಂದ ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಇಂದು ಬಾಗಿನ ಅರ್ಪಿಸಲಾಯಿತು. ತಾಲ್ಲೂಕು ಅಧ್ಯಕ್ಷ ಮಂಜಪ್ಪ, ಪ್ರಧಾನ ಕಾರ್ಯದರ್ಶಿ ಎ.ಬಿ. ಸೋಮಶೇಖರ್, ಉಪಾಧ್ಯಕ್ಷರುಗಳಾದ ಶಿವಣ್ಣ, ರವಿಕುಮಾರ್, ಕಾರ್ಯದರ್ಶಿ ಸಮೃದ್ಧಿ ಸುರೇಶ್,   ಖಜಾಂಚಿ ಕಿರಣ್ ಬಾಳೆಹೊಲದ, ವಾಸವಿ ಲಕ್ಷ್ಮಿ ನಾರಾಯಣ ಶೆಟ್ರು, ಆರ್.ಜಿ. ಶ್ರೀನಿವಾಸ್ ಮೂರ್ತಿ, ವಿ.ಪಿ. ಕೃಷ್ಣಮೂರ್ತಿ  ಮತ್ತು ಇತರರ ನೇತೃತ್ವದಲ್ಲಿ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!