ಪ್ರಮುಖ ಸುದ್ದಿಗಳುರಾಯರ ಆರಾಧನೆAugust 22, 2024August 22, 2024By Janathavani0 ಶ್ರೀ ರಾಘವೇಂದ್ರ ಸ್ವಾಮೀಜಿ ಅವರ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಬುಧವಾರ ದಾವಣಗೆರೆ ಪಿ.ಜೆ. ಬಡಾವಣೆಯ ರಾಯರ ಮಠದಲ್ಲಿ ರಥೋತ್ಸವ ಜರುಗಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಶ್ರೀಮಠಕ್ಕೆ ಆಗಮಿಸಿ ರಾಯರ ದರ್ಶನ ಪಡೆದರು. ದಾವಣಗೆರೆ