ಸಿರಿಗೆರೆಯಲ್ಲಿ ನಡೆಯುತ್ತಿರುವ ಲಿಂ. ಜಗದ್ಗುರು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರ 32ನೇ ಶ್ರದ್ಧಾಂಜಲಿ ಸಮಾರಂಭದ ಮೂರನೇ ದಿನವಾದ ಭಾನುವಾರ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹಾಗೂ ಗಣ್ಯರು ಲಿಂಗೈಕ್ಯ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಶಾಸಕರುಗಳಾದ ಚನ್ನಗಿರಿಯ ಶಿವಗಂಗಾ ಬಸವರಾಜ್, ಜಗಳೂರಿನ ಬಿ. ದೇವೇಂದ್ರಪ್ಪ, ಹೊಳಲ್ಕೆರೆಯ ಎಂ. ಚಂದ್ರಪ್ಪ ಮುಂತಾದ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಲಿಂ. ಶಿವಕುಮಾರ ಶ್ರೀಗಳಿಗೆ ಪುಷ್ಪಾರ್ಚನೆ
