ಮೈದುಂಬಿಕೊಂಡ ಪುಷ್ಕರಣಿ …

ಮೈದುಂಬಿಕೊಂಡ ಪುಷ್ಕರಣಿ …

ಸಂತೇಬೆನ್ನೂರು, ಅ.22- ಇತ್ತೀಚೆಗೆ ಸುರಿದ ಮಳೆಯಿಂದಾಗಿ ಇಲ್ಲಿನ ಐತಿಹಾಸಿಕ ಪುಷ್ಕರಣಿ ಮೈದುಂಬಿಕೊಂಡಿದ್ದು, ನೋಡಲು ಬಂದ ಪ್ರೇಕ್ಷಕರನ್ನು ರೋಮಾಂಚನಗೊಳಿಸುತ್ತಿದೆ. ಇಂತಹ ಪ್ರೇಕ್ಷಣೀಯ ಸ್ಥಳಗಳನ್ನು ಪುರಾತತ್ವ ಮತ್ತು ಪ್ರವಾಸೋದ್ಯಮ ಇಲಾಖೆ ಹೆಚ್ಚು ಪ್ರವಾಸಿಗಳನ್ನು ಆಕರ್ಷಿಸುವಂತೆ ಮಾಡಬೇಕಿದೆ ಎಂದು ಕೆ. ಸಿರಾಜ್ ಅಹಮ್ಮದ್ ಒತ್ತಾಯಿಸಿದ್ದಾರೆ.

error: Content is protected !!