ತುಂಗಭದ್ರಾ ನದಿ ಪಾತ್ರದಲ್ಲಿ ಮತ್ತು ದೇವರಬೆಳಕೆರೆ ಪಿಕಪ್ ಡ್ಯಾಮ್ ಅಚ್ಚುಕಟ್ಟಿನಲ್ಲಿ ಮುಂಗಾರು ಹಂಗಾಮಿನ ಭತ್ತದ ಕಟಾವು ಆರಂಭವಾಗಿದ್ದು, ಭತ್ತ ಕಟಾವು ಮಾಡುವ ಯಂತ್ರಗಳಿಗೆ ಬೇಡಿಕೆ ಹೆಚ್ಚಾಗಿದೆ. ಭತ್ತಕ್ಕೆ ಆರಂಭದಲ್ಲೇ ಉತ್ತಮ ಬೆಲೆ ಸಿಗುವ ವಿಶ್ವಾಸದಲ್ಲಿರುವ ರೈತರು ಸಹ ಭತ್ತ ಒಕ್ಕಲು ಮಾಡುವ ಕೆಲಸವನ್ನು ಭರದಿಂದ ಮಾಡುತ್ತಿದ್ದಾರೆ. ಗುರುವಾರ ಜರೆಕಟ್ಟೆ ಬಳಿ ಗದ್ದೆಯಲ್ಲಿ ಮಿಷನ್ ಭತ್ತ ಕಟಾವು ಮಾಡುತ್ತಿರುವ ದೃಶ್ಯ ಕ್ಯಾಮರಾ ಕಣ್ಣಿಗೆ ಸೆರೆ ಸಿಕ್ಕಿತು.
ಭರದಿಂದ ಸಾಗಿದ ಭತ್ತದ ಕಟಾವು …
