ದಾವಣಗೆರೆ ಶಿವಾಜಿ ನಗರದ ಚಿತ್ರಗಾರ ಗಲ್ಲಿಯಲ್ಲಿರುವ ಶ್ರೀ ನಿಮಿಷಾಂಬದೇವಿ ದೇವಸ್ಥಾನದಲ್ಲಿ ಶ್ರೀ ಸೋಮವಂಶ ಆರ್ಯ ಕ್ಷತ್ರಿಯ ಸಮಾಜ ಹಾಗೂ ಶ್ರೀ ಸೋಮವಂಶ ಆರ್ಯ ಕ್ಷತ್ರಿಯ ಮಹಿಳಾ ಸಮಾಜದ ವತಿಯಿಂದ ಶ್ರೀ ನಿಮಿಷಾಂಬ ದೇವಿಯ 66ನೇ ವಾರ್ಷಿಕ ಮಹೋತ್ಸವವು ಗುರುವಾರ ವಿಜೃಂಭಣೆಯಿಂದ ಜರುಗಿತು. ಶ್ರೀ ನಿಮಿಷಾಂಬ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆಯು ರಾಜ ಬೀದಿಗಳಲ್ಲಿ ಸಂಚರಿಸಿತು.
January 22, 2025