ದಾವಣಗೆರೆ, ಡಿ. 10- ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಅವರ ಸಂಪುಟದಲ್ಲಿ ಸಚಿವರಾಗಿದ್ದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಕಾರಲ್ಲಿ ತಾವೇ ಡ್ರೈವ್ ಮಾಡಿಕೊಂಡು ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಿದ್ದರು. ಶಾಸಕ ಎಸ್ಸೆಸ್ ಅವರೂ ಚಿತ್ರದಲ್ಲಿದ್ದಾರೆ.
ಎಸ್.ಎಂ. ಕೃಷ್ಣ ಅವರೊಂದಿಗೆ ಸಚಿವ ಎಸ್ಸೆಸ್ಸೆಂ
