ಬಸಾಪುರದ ಮಹೇಶ್ವರ ಜಾತ್ರೆಯಲ್ಲಿ ಸಚಿವ ಎಸ್ಸೆಸ್ಸೆಂ

ಬಸಾಪುರದ ಮಹೇಶ್ವರ ಜಾತ್ರೆಯಲ್ಲಿ ಸಚಿವ ಎಸ್ಸೆಸ್ಸೆಂ

ದಾವಣಗೆರೆ ಸಮೀಪದ ಬಸಾಪುರದಲ್ಲಿ ಬುಧವಾರ ನಡೆದ ಮಹೇಶ್ವರ ಸ್ವಾಮಿ ಜಾತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಭಾಗವಹಿಸಿ ಭಕ್ತಿ ಸಮರ್ಪಿಸಿದರು. ಕೈಗಾರಿಕೋದ್ಯಮಿ ಎಸ್.ಎಸ್.ಗಣೇಶ್, ಪಾಲಿಕೆ ಮಹಾಪೌರರಾದ ಕೆ. ಚಮನ್ ಸಾಬ್, ಹಿರಿಯ ಸಾಹಿತಿ ಬಾ. ಮ. ಬಸವರಾಜಯ್ಯ, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರ ಗಿರೀಶ್, ಯುವ ಮುಖಂಡ ಸಮರ್ಥ್‌ ಶಾಮನೂರು ಮುಂತಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!