ಹೊಸ ವರ್ಷ – 2025 ಆಚರಿಸಿದ ಎಸ್ಸೆಸ್‌

ಹೊಸ ವರ್ಷ – 2025 ಆಚರಿಸಿದ ಎಸ್ಸೆಸ್‌

ದಾವಣಗೆರೆ, ಡಿ. 31 – ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಮಂಗಳವಾರ ರಾತ್ರಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದರು. 

ಈ ಸಂದರ್ಭದಲ್ಲಿ ಹಿರಿಯ ಲೆಕ್ಕ ಪರಿಶೋಧಕ ಡಾ. ಅಥಣಿ ವೀರಣ್ಣ, ದೂಡಾ ಅಧ್ಯಕ್ಷ ದಿನೇಶ್ ಶೆಟ್ಟಿ, ಡಾ. ಅರುಣ್ ಕುಮಾರ್  ಹಾಗೂ ಕುಟುಂಬ ವರ್ಗದವರು ಉಪಸ್ಥಿತರಿದ್ದರು.

error: Content is protected !!