ಎಸ್ಸೆಸ್‌ ಭೇಟಿ ಮಾಡಿದ ಬಿ.ವೈ. ವಿಜಯೇಂದ್ರ

ಎಸ್ಸೆಸ್‌ ಭೇಟಿ ಮಾಡಿದ ಬಿ.ವೈ. ವಿಜಯೇಂದ್ರ

ಬೆಂಗಳೂರು, ಜ.5- ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಭೇಟಿ ಮಾಡಿ, ಆರೋಗ್ಯ ಕುಶಲೋಪರಿ ವಿಚಾರಿಸಿದರು.

error: Content is protected !!