ಪ್ರಮುಖ ಸುದ್ದಿಗಳುಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನೃತ್ಯರೂಪಕJanuary 27, 2025January 27, 2025By Janathavani0 ಭಾನುವಾರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಲ್ ಇಕ್ರಾ ಶಾಲೆ, ಡಿ.ಆರ್.ಆರ್ ಶಾಲೆ, ಸೆಂಟ್ ಜಾನ್ಸ್ ಪ್ರೌಢಶಾಲೆಯ ಮಕ್ಕಳು ದೇಶಪ್ರೇಮ, ತ್ಯಾಗ, ಬಲಿದಾನದ ಸಾರವನ್ನು ಹೊಂದಿದಂತಹ ನೃತ್ಯರೂಪಕಗಳನ್ನು ಪ್ರದರ್ಶಿಸಿದರು. ದಾವಣಗೆರೆ