ಪ್ರಮುಖ ಸುದ್ದಿಗಳುವಿಜೃಂಭಣೆಯ ಶ್ರೀ ಮಾತಾ ಅನ್ನಪೂರ್ಣೇಶ್ವರಿ ರಥೋತ್ಸವFebruary 5, 2025February 5, 2025By Janathavani0 ದಾವಣಗೆರೆಯ ಶ್ರೀ ಡಿ. ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್‌ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮಂಗಳವಾರ ಏರ್ಪಾಡಾಗಿದ್ದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ರಥೋತ್ಸವವು ಅಪಾರ ಭಕ್ತರ ಶ್ರದ್ಧಾ – ಭಕ್ತಿಯ ನಡುವೆ ವಿಜೃಂಭಣೆಯಿಂದ ಜರುಗಿತು. ದಾವಣಗೆರೆ