ಈರಣ್ಣನ ತೇರು ..

ಈರಣ್ಣನ ತೇರು ..

ದಾವಣಗೆರೆ ತಾಲ್ಲೂಕು ಆವರಗೊಳ್ಳ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ಜಾತ್ರೆಯು ಸೋಮವಾರ ಸಂಜೆ ಅಪಾರ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.

error: Content is protected !!