ಪ್ರಮುಖ ಸುದ್ದಿಗಳುಬಕ್ಕೇಶ್ವರ ಸ್ವಾಮಿ ರಥೋತ್ಸವApril 4, 2025April 4, 2025By Janathavani0 ದಾವಣಗೆರೆ : ನಗರದ ಚೌಕಿಪೇಟೆಯ ಶ್ರೀ ಗುರು ಬಕ್ಕೇಶ್ವರ ಸ್ವಾಮಿ ಮಹಾರಥೋತ್ಸವ ಗುರುವಾರ ಸಂಜೆ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವಕ್ಕೂ ಮುನ್ನ ರಥದ ಗಾಲಿಗೆ ತೆಂಗಿನಕಾಯಿ ಒಡೆದು ಹಾಗೂ ಬಾಳೆಹಣ್ಣು ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ದಾವಣಗೆರೆ