ಸಿದ್ದಗಂಗಾ ಶ್ರೀಗಳ ಜಯಂತಿ ಆಚರಣೆ

ಸಿದ್ದಗಂಗಾ ಶ್ರೀಗಳ ಜಯಂತಿ ಆಚರಣೆ

ದಾವಣಗೆರೆ, ಏ. 3-  ಅಖಿಲ ಭಾರತ ವೀರಶೈವ ಮಹಾಸಭಾ ದಾವಣಗೆರೆ ತಾಲ್ಲೂಕು ಘಟಕದ ವತಿಯಿಂದ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳ 118 ನೇ ಜಯಂತಿಯನ್ನು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರ ನೇತೃತ್ವದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಗೌರವಾಧ್ಯಕ್ಷ  ಎಸ್.ಜಿ. ಉಳುವಯ್ಯ,  ಗಿರೀಶ್ ಗೌಡ್ರು ಕಕ್ಕರಗೊಳ್ಳ, ಕುರುಡಿ ಗಿರೀಶ್, ಜಿ.ಜೆ. ನಯನ್, ಎಸ್ .ಎಂ. ಆದರ್ಶ್ ಮತ್ತಿತರರು ಹಾಜರಿದ್ದರು.

error: Content is protected !!