ಕೊಟ್ಟೂರು, ಫೆ. 2- ಇಲ್ಲಿನ ಶ್ರೀ ಕೊಟ್ಟೂರೇಶ್ವರ ಸ್ವಾಮಿ ಹುಂಡಿ ಎಣಿಕೆ ಸೋಮವಾರ ಸಂಜೆ ಮುಕ್ತಾಯಗೊಂಡಿದ್ದು, ಹುಂಡಿಯಲ್ಲಿ 52,33,338 ರೂ. ಸಂಗ್ರಹವಾಗಿದೆ. ಮುಜರಾಯಿ ಇಲಾಖೆ ಸಹಾಯಕ ಆಯುಕ್ತ ಪ್ರಕಾಶ್ ರಾವ್, ನಾಗರಾಜ್, ಪ್ರಕಾಶ್, ನಾಗರಾಜ ಗೌಡ, ರಾಜು ಹಾಗೂ ಪ್ರಗತಿ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಉಪಸ್ಥಿತರಿದ್ದರು.
February 24, 2025