ಹರಿಹರ : ಹಿಜಾಬ್‌ಗೆ ಅವಕಾಶ ಕೊಡಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ತಹಶೀಲ್ದಾರ್‌ಗೆ ಮನವಿ 

ಹರಿಹರ, ಫೆ. 18- ನಾವು ಹಿಜಾಬ್ ಧರಿಸದೇ ಇರುವುದಿಲ್ಲ. ನಮಗೆ ಹಿಜಾಬ್ ಧರಿಸಲು ಈ ಮೂಲಕ ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿಗಳು ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿಪಿಐ ಸತೀಶ್, ಪಿಎಸ್‌ಐ ಬಸವರಾಜ್ ತೇಲಿ, ಪೊಲೀಸ್ ಸಿಬ್ಬಂದಿಗಳಾದ ಲಿಂಗರಾಜ್, ದೇವರಾಜ್, ಸತೀಶ್, ಮಂಜುನಾಥ್, ವಿದ್ಯಾರ್ಥಿಗಳಾದ ಸುಹಾನಾ ಬಾನು, ಶಹನಾಜ್, ಸಬೀರಾ ಬಾನು ಮತ್ತಿತರರು ಉಪಸ್ಥಿತರಿದ್ದರು.

error: Content is protected !!