ಪ್ರಮುಖ ಸುದ್ದಿಗಳುಆವರಗೊಳ್ಳ ಶ್ರೀ ವೀರಭದ್ರೇಶ್ವರ ರಥೋತ್ಸವFebruary 22, 2022January 24, 2023By Janathavani23 ಆವರಗೊಳ್ಳದ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವವು ಸೋಮವಾರ ಸಂಜೆ ಸಹಸ್ರಾರು ಭಕ್ತರ ನಡುವೆ ವಿಜೃಂಭಣೆಯಿಂದ ನೆರವೇರಿತು. Davanagere, Janathavani