ದಾವಣಗೆರೆ,ಮಾ.3- ಬಂಬೂ ಬಜಾರ್ನಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ ಭಕ್ತ ಸಮೂಹದ ನಡುವೆ ನಿನ್ನೆ ಜರುಗಿತು. ಈ ವೇಳೆ ಆವರಗೊಳ್ಳ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಸೇರಿದಂತೆ ಅಪಾರ ಭಕ್ತರು ಭಾಗವಹಿಸಿದ್ದರು.
January 6, 2025