ದಾವಣಗೆರೆ, ಮಾ.3- ಮಹಾಶಿವರಾತ್ರಿ ಪ್ರಯುಕ್ತ ದೊಡ್ಡಬಾತಿ ಗ್ರಾಮದಲ್ಲಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವತಿಯಿಂದ ಶಿವಧ್ವಜಾರೋಹಣ ಸದ್ಭಾವನಾ ಶಾಂತಿಯಾತ್ರೆಗೆ ಜ್ಯೋತಿ ಬೆಳಗಿಸುವುದರ ಮೂಲಕ ನೆರವೇರಿಸಲಾಯಿತು. ಶೋಭಾಯಾತ್ರೆ ಮೆರವಣಿಗೆಯು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.
January 8, 2025