ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ನಗರದ ದೇವರಾಜ ಅರಸು ಬಡಾವಣೆ ಮೈದಾನದಲ್ಲಿ ಶುಕ್ರವಾರ 6 ಮತ್ತು 8 ಹಲ್ಲಿನ ಟಗರಿನ ಕಾಳಗ ಏರ್ಪಡಿಸಲಾಗಿತ್ತು. ಮೈ ನವಿರೇಳಿಸುತ್ತಿದ್ದ ಕಾಳಗವನ್ನು ನೋಡಲು ನೂರಾರು ಜನರು ನೆರೆದಿದ್ದರು. ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಕಾಳಗ ಸ್ಥಳಕ್ಕೆ ಭೇಟಿ ನೀಡಿದ್ದರು.
January 11, 2025