ದೊಡ್ಡಬಾತಿಯ ಶ್ರೀ ರೇವಣಸಿದ್ದೇಶ್ವರ ಸ್ವಾಮಿ ರಥೋತ್ಸವ

ದಾವಣಗೆರೆ ಸಮೀಪದ ದೊಡ್ಡಬಾತಿಯ ಶ್ರೀ ರೇವಣ ಸಿದ್ದೇಶ್ವರ ಸ್ವಾಮಿಯ ರಥೋತ್ಸವವು ಗುರುವಾರ ರಾತ್ರಿ ಇಚ್ಛಾ ಮುಹೂರ್ತದಲ್ಲಿ ವಿಜೃಂಭಣೆಯಿಂದ ನೆರವೇರಿತು.

error: Content is protected !!