ದಾವಣಗೆರೆ, ಜು. 2- ಜಗಳೂರಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಕಾರ್ಗಿಲ್ ಕಂಪನಿ ನೀಡಿರುವ 33 ಲಕ್ಷ ರೂ. ಬೆಲೆಯ ಸುಸಜ್ಜಿತವಾದ ಆಂಬ್ಯುಲೆನ್ಸ್ ಅನ್ನು ಶಾಸಕ ಎಸ್.ವಿ. ರಾಮಚಂದ್ರ ಅವರಿಗೆ ಇಂದು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮತ್ತು ಇತರರು ಉಪಸ್ಥಿತರಿದ್ದರು.
December 29, 2024