ಪ್ರಮುಖ ಸುದ್ದಿಗಳುದುಗ್ಗಮ್ಮನ ದೇವಸ್ಥಾನದಲ್ಲಿ ದಾಸೋಹ ಪುನರಾರಂಭOctober 2, 2021January 24, 2023By Janathavani23 ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತಾದಿಗಳಿಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಏರ್ಪಡಿಸಲಾಗಿದ್ದ ದಾಸೋಹವನ್ನು ಶುಕ್ರವಾರದಿಂದ ಪುನರಾರಂಭಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ದಾಸೋಹ ಸ್ಥಗಿತಗೊಂಡಿತ್ತು. Davanagere, Janathavani