ಸಂಭ್ರಮದ ಶ್ರೀ ಅನ್ನಪೂರ್ಣೇಶ್ವರಿ ದೇವಿ ರಥೋತ್ಸವ

ದಾವಣಗೆರೆ ಶ್ರೀ ಡಿ.ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್‌ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಾಡಾಗಿದ್ದ ಶ್ರೀ ದೇವಿಯ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.

error: Content is protected !!