1. ಮೈಸೂರು ದಸರಾಕ್ಕೆ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಬೆಳ್ಳಿ ರಥದಲ್ಲಿರುವ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು.
2. ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ,
ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಕುಟುಂಬದವರು ಶ್ರೀ ದೇವಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ನೀಡಿದರು.
3. ಪಿ.ಬಿ. ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಆವರಗೊಳ್ಳದ ಶ್ರೀಗಳು ದುರ್ಗಾದೇವಿ ಘಟ ಸ್ಥಾಪನೆ ಮಾಡುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು.
December 25, 2024