ದಾವಣಗೆರೆ ವಿದ್ಯಾನಗರದಲ್ಲಿನ ಶ್ರೀ ಈಶ್ವರ, ಪಾರ್ವತಿ, ಗಣಪತಿ ದೇವಸ್ಥಾನ ಹಾಗೂ ನಿಟುವಳ್ಳಿಯ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಮತ್ತು ಶಿರಮಗೊಂಡನಹಳ್ಳಿಯ ಶ್ರೀ ಕಟ್ಟೆ ದುರುಗಮ್ಮ ದೇವಸ್ಥಾನ ಹಾಗೂ ಕಾಳಿಕಾದೇವಿ ರಸ್ತೆಯ ಶ್ರೀ ಕಾಳಿಕಾದೇವಿ ದೇವಸ್ಥಾನಗಳಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಶ್ರೀ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
December 6, 2024