ಕಳೆದ ಒಂದು ವಾರದಿಂದ ಜಿಟಿ ಜಿಟಿ ಹಾಗೂ ಜೋರಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಲೇಬೆನ್ನೂರು ಪಟ್ಟಣದ ಆಶ್ರಯ ಕಾಲೋನಿ ಸಮೀಪ ಮಳೆ ಆಶ್ರಿತ ಗುಡ್ಡದ ನೂರಾರು ಎಕರೆ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದ ಮೆಕ್ಕೇಜೋಳ ಹುಲುಸಾಗಿ ಬೆಳೆಯುತ್ತಿದ್ದು, ಮಂಗಳವಾರ ಮೋಡ ಮುಚ್ಚಿದ ಹಾಗೂ ಆಗಾಗ್ಗೆ ಬರುತ್ತಿದ್ದ ಮಳೆಯ ನಡುವೆಯೂ ರೈತರು ಖುಷಿಯಿಂದ ಎಡೆಕುಂಟೆ ಹೊಡೆಯುತ್ತಿರುವ ಸುಂದರ ದೃಶ್ಯ ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕಿತು.
December 26, 2024