ಚಳಿಗಾಲ ಕಳೆದು ಬೇಸಿಗೆ ಕಾಲ ಆರಂಭವಾಗಿದೆ. ಆರಂಭದಲ್ಲಿಯೇ ಬಿಸಿಲ ಬೇಸಿಗೆಗೆ ಜನರು ಉಸ್ಸಪ್ಪಾ ಎನ್ನುತ್ತಿದ್ದಾರೆ. ಬಡವರ ಫ್ರಿಡ್ಜ್ ಎಂದೇ ಹೇಳಲಾಗುವ ಮಡಿಕೆಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ದಾವಣಗೆರೆ ಹದಡಿ ರಸ್ತೆಯಲ್ಲಿ ಬಣ್ಣ ಬಣ್ಣದ ಮಡಿಕೆಗಳನ್ನು ಜನರು ಕೊಂಡೊಯ್ಯಲಾರಂಭಿಸಿದ್ದಾರೆ.
December 27, 2024