ದಾಖಲಾತಿ

2021-22ನೇ ಸಾಲಿನ ಶೈಕ್ಷಣಿಕ ಸಾಲಿಗಾಗಿ ಶಾಲೆಗಳಲ್ಲಿ ದಾಖಲಾತಿ ಆರಂಭವಾಗಿದೆ. ಕೊರೊನಾ ಭಯದ ನಡುವೆಯೂ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಆಗಮಿಸುತ್ತಿದ್ದಾರೆ. ದಾವಣಗೆರೆ ನಿಟುವಳ್ಳಿಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ನೋಂದಣಿ ಪ್ರಕ್ರಿಯೆ.

error: Content is protected !!