ಜಿಲ್ಲೆಯಲ್ಲಿ ಲಾಕ್‌ಡೌನ್ ನಿರ್ಬಂಧಗಳು ಸಡಿಲಗೊಳ್ಳುತ್ತಲೇ ದಾವಣಗೆರೆ ನಗರದಲ್ಲಿ ವಿವಿಧ ವಸ್ತುಗಳ ಮಾರಾಟ ಹಾಗೂ ಖರೀದಿ ಹೆಚ್ಚಾಗಿದೆ. ಶುಕ್ರವಾರ ಕಾಳಿಕಾದೇವಿ ರಸ್ತೆಯಲ್ಲಿ ಮಹಿಳೆಯೊಬ್ಬರು ಅಗತ್ಯ ವಸ್ತುಗಳನ್ನು ಕೊಂಡೊಯ್ಯುತ್ತಿದ್ದಾರೆ. ಮತ್ತೊಂದು ಚಿತ್ರದಲ್ಲಿ ಮಹಿಳೆಯರಿಬ್ಬರು ಮಾಸ್ಕ್ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ.
January 9, 2025