ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕನಕ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್ಪಿ ಸಿ.ಬಿ. ರಿಷ್ಯಂತ್, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಸಮಾಜದ ಮುಖಂಡರುಗಳಾದ ಪರಶುರಾಮಪ್ಪ, ಪಿ.ರಾಜಕುಮಾರ್, ಹದಡಿ ಯಲ್ಲಪ್ಪ, ಕೊಟ್ರಪ್ಪ ಮುಂತಾದವರು ಭಾಗವಹಿಸಿದ್ದರು.
February 25, 2025