ದಾವಣಗೆರೆ, ಡಿ. 9- ಹೊನ್ನಾಳಿ ತಾಲ್ಲೂಕು ಸಾಸ್ವೆಹಳ್ಳಿ ಹೋಬಳಿ ತ್ಯಾಗದಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಹಾನಿಗೊಳಗಾದ ಶಾಲೆಯ ಕೊಠಡಿ ಹಾಗೂ ಶಾಲೆಯ ಅಡುಗೆ ಕೋಣೆ ಪರಿಶೀಲನೆ ಮಾಡಿ ಮಕ್ಕಳೊಂದಿಗೆ ಮಧ್ಯಾಹ್ನದ ಊಟ ಸೇವಿಸಿದರು.
February 24, 2025